ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ 13735 ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:7 ಜನವರಿ 2025

ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 13735 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 13735
Application Start Date: 17 ಡಿಸೆಂಬರ್ 2024
Application End Date: 7 ಜನವರಿ 2025
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷೆ ಮತ್ತು ಸಂದರ್ಶನದ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ EWS/ OBC ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ST/PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ : 3 ವರ್ಷ
SC/ST ಅಭ್ಯರ್ಥಿಗಳಿಗೆ : 5 ವರ್ಷ
PwBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree





Comments