ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಪದವಿ ಪಾಸಾದ ಅಭ್ಯರ್ಥಿಗಳಿಂದ 2056 ಹುದ್ದೆಗಳ ಬೃಹತ್ ನೇಮಕಾತಿ | ಇಂದಿನಿಂದಲೇ ಅರ್ಜಿ ಸಲ್ಲಿಕೆ ಆರಂಭ | ಕೂಡಲೇ ಅರ್ಜಿ ಸಲ್ಲಿಸಿ
Published by: Basavaraj Halli | Date:5 ಅಕ್ಟೋಬರ್ 2021

ಭಾರತದ ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಸುಮಾರು 2000 ಅಧಿಕ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಅಕ್ಟೋಬರ್ 25 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವರ್ಗವಾರು ಖಾಲಿ ಹುದ್ದೆಗಳ ವಿವರ :
ಸಾಮಾನ್ಯ ವರ್ಗ : 810
OBC : 560
ಎಸ್‌ಸಿ : 324
ಎಸ್‌ಟಿ : 162
EWS : 200
ಒಟ್ಟು ಹುದ್ದೆಗಳು : 2056
ಪ್ರಮುಖ ದಿನಾಂಕಗಳು:
* ಅರ್ಜಿ ಸಲ್ಲಿಕೆ ಆರಂಭ : 05-10-2021
* ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 25-10-2021
* ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 25-10-2021
No. of posts: 2056
Application Start Date: 5 ಅಕ್ಟೋಬರ್ 2021
Application End Date: 25 ಅಕ್ಟೋಬರ್ 2021
Last Date for Payment: 25 ಅಕ್ಟೋಬರ್ 2021
Work Location: Across India
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ, ಗುಂಪು ಚರ್ಚೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
Fee:
ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ(EWS) ಮತ್ತು ಇತರೆ ಹಿಂದುಳಿದ ವರ್ಗಗಳ(OBC) ಅಭ್ಯರ್ಥಿಗಳಿಗೆ: ರೂ.750/-
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ನೀಡಲಾಗಿದೆ.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು.
* OBC ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
* OBC ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Pay Scale: ಪ್ರಸ್ತುತ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ರೂಪಾಯಿ 41,960/- ಆರಂಭಿಕ ವೇತನ ಜೊತೆಗೆ ಇತರೆ ಭತ್ಯೆಗಳನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಕೂಡಲೇ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅದಿಕ್ರುತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಕೂಡಲೇ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅದಿಕ್ರುತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

Comments