ಭಾರತೀಯ ಸ್ಟೇಟ್ ಬ್ಯಾಂಕ್ ಇಲ್ಲಿ ಖಾಲಿ ಇರುವ 8000 ಕ್ಲರ್ಕ್ ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನ
Published by: Basavaraj Halli | Date:4 ಜನವರಿ 2020

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭಾರತದೆಲ್ಲೆಡೆ ಖಾಲಿ ಇರುವ ಸುಮಾರು 8000 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು ಹುದ್ದೆಗಳ ಪೈಕಿ 475 ಹುದ್ದೆಗಳು ಕರ್ನಾಟಕದಲ್ಲಿ ಖಾಲಿ ಇರುತ್ತವೆ. ಆಸಕ್ತರು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಜನವರಿ 26,2020 ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ SBI ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿಶುಲ್ಕವನ್ನು ಪಾವತಿಸುವ ಮೂಲಕ ಜನವರಿ 26,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

No. of posts: 8000
Application Start Date: 4 ಜನವರಿ 2020
Application End Date: 26 ಜನವರಿ 2020
Last Date for Payment: 26 ಜನವರಿ 2020
Work Location: ಭಾರತದಾದ್ಯಂತ
Selection Procedure: ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಾಥಮಿಕ(ಪ್ರಿಲಿಮಿನರಿ) ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಲಾಗುವುದು.
Qualification: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 2A, 2B, 3A ಮತ್ತು 3B ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit: ದಿನಾಂಕ ಜನವರಿ 20,2020ರ ಅನ್ವಯ ಅಭ್ಯರ್ಥಿಗಳು ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
* 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
* 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: SBI ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,765/- ರಿಂದ 31,450/-ರೂ ವೇತನವನ್ನು ನೀಡಲಾಗುವುದು.

Comments