ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:8 ಅಕ್ಟೋಬರ್ 2019

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಸುಮಾರು ಏಳು ನೂರು ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈ ಕುರಿತ ಪ್ರಕಟಣೆಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ್ದು, ಈ ಹುದ್ದೆಗಳು ಹರಿಯಾಣ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ಪ್ರದೇಶಗಳಲ್ಲಿ ಖಾಲಿ ಇವೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ಅಕ್ಟೋಬರ್ 16, 2019 ರಂದು ಕೊನೆಯ ದಿನವಾಗಿರುತ್ತದೆ ಹಾಗೂ 23 ನೇ ಅಕ್ಟೋಬರ್ 2019 ರಂದು ಆನ್ಲೈನ್ ಪರೀಕ್ಷೆಗೆ ತಾತ್ಕಾಲಿಕ ದಿನಾಂಕ ನಿಗದಿಯಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ಅಕ್ಟೋಬರ್ 16, 2019 ರಂದು ಕೊನೆಯ ದಿನವಾಗಿರುತ್ತದೆ ಹಾಗೂ 23 ನೇ ಅಕ್ಟೋಬರ್ 2019 ರಂದು ಆನ್ಲೈನ್ ಪರೀಕ್ಷೆಗೆ ತಾತ್ಕಾಲಿಕ ದಿನಾಂಕ ನಿಗದಿಯಾಗಿದೆ.
No. of posts: 700
Application Start Date: 1 ಅಕ್ಟೋಬರ್ 2019
Application End Date: 6 ಅಕ್ಟೋಬರ್ 2019
Work Location: ಹರಿಯಾಣ, ಪಂಜಾಬ್ ಮತ್ತು ಹಿಮಾಚಲ ಪ್ರದೇಶ
Selection Procedure: ಅಭ್ಯರ್ಥಿಗಳನ್ನು ಆನ್ಲೈನ್ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದಾದರೂ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 28 ವರ್ಷವಾಗಿರುತ್ತದೆ.
* ಮೀಸಲಾತಿಗನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದ್ದು ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸತಕ್ಕದ್ದು
* ಮೀಸಲಾತಿಗನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದ್ದು ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸತಕ್ಕದ್ದು
Pay Scale: ಪ್ರತಿ ತಿಂಗಳು 8000 ರೂಪಾಯಿಗಳು Stipend ನೀಡಲಾಗುವದು.

Comments