Loading..!

ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ 6100 ಅಪ್ರೆಂಟಿಸ್‌ಗಳ ನೇಮಕತಿಗಾಗಿ ಪದವೀಧರರಿಂದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Basavaraj Halli | Date:8 ಜುಲೈ 2021
not found
ಭಾರತದ ಪ್ರತಿಷ್ಠಿತ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್(SBI) ಇಲ್ಲಿ ಖಾಲಿ ಇರುವ 6100 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 26 ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ :

ಒಟ್ಟು ಹುದ್ದೆಗಳು 6100 ಇದರಲ್ಲಿ 200 ಹುದ್ದೆಗಳಿಗೆ ಕರ್ನಾಟಕದಲ್ಲೇ ನೇಮಿಸಲಾಗುವದು.


ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಕೆ ಆರಂಭ ದಿನ : 06-ಜುಲೈ-2021

ಅರ್ಜಿ ಸಲ್ಲಿಕೆ ಕೊನೆ ದಿನ : 26-ಜುಲೈ-2021

ಅಪ್ಲಿಕೇಶನ್ ತಿದ್ದುಪಡಿಗೆ ಕೊನೆದಿನ : 26-ಜುಲೈ-2021

ಅಪ್ಲಿಕೇಶನ್ ಪ್ರಿಂಟ್ ಪಡೆಯಲು ಕೊನೆದಿನ : 10-ಆಗಸ್ಟ್-2021

No. of posts:  6100
Application Start Date:  7 ಜುಲೈ 2021
Application End Date:  26 ಜುಲೈ 2021
Work Location:  Across India
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಾಸಾಗಿರಬೇಕು.
Fee:
ಎಲ್ಲ ಅಭ್ಯರ್ಥಿಗಳು ರೂ. 300 ಅರ್ಜಿ ಶುಲ್ಕ ಪಾವತಿಸಬೇಕು 

- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಹಾಗೂ ಗರಿಷ್ಠ 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

* ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆ ನಿಯಮವು ಅನ್ವಯಿಸಲಿದೆ.
Pay Scale: ಈ ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15000 ವೇತನ ನಿಗದಿಪಡಿಸಲಾಗಿದೆ.
To Download the Official Notification SBI Apprentice Recruitment 2021

Comments