Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪದವಿ ಪಾಸಾದ ಅಭ್ಯರ್ಥಿಗಳಿಂದ 3850 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Tags: Degree
Published by: Basavaraj Halli | Date:28 ಜುಲೈ 2020
not found
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಂದ ಒಟ್ಟು 3850 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಪಾಸಾಗಿರಬೇಕು.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಯನ್ನು ಓದಿಕೊಂಡು ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು :
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 27-07-2020
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-08-2020
* ಅರ್ಜಿಯ ಪ್ರಿಂಟ್ ಔಟ್ ಪಡೆಯಲು ಕೊನೆಯ ದಿನಾಂಕ: 31-08-2020
No. of posts:  3850
Application Start Date:  27 ಜುಲೈ 2020
Application End Date:  16 ಆಗಸ್ಟ್ 2020
Qualification: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಾಸಾಗಿರಬೇಕು, ಅಥವಾ ಕೇಂದ್ರ ಸರ್ಕಾರವು ಮಾನ್ಯತೆ ಪಡೆದ ಯಾವುದೇ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಯಾವುದೇ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕಿನಲ್ಲಿ ಅಧಿಕಾರಿಯಾಗಿ 2 ವರ್ಷಗಳ ಅನುಭವ ಹೊಂದಿರಬೇಕು.
Fee: * ಸಾಮಾನ್ಯ / OBC / EWS ಅಭ್ಯರ್ಥಿಗಳಿಗೆ: ರೂ. 750 / -
* ಎಸ್‌ಸಿ / ಎಸ್‌ಟಿ / PWD : ಯಾವುದೇ ಶುಲ್ಕವಿಲ್ಲ
- ಪಾವತಿ ವಿಧಾನ: ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ಇಂಟರ್ನೆಟ್ ಬ್ಯಾಂಕಿಂಗ್
Age Limit: - ಅಭ್ಯರ್ಥಿಗಳ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು, ಅಂದರೆ ಅಭ್ಯರ್ಥಿಗಳು 02-08-1990 ಕ್ಕಿಂತ ಮುಂಚೆಯೇ ಜನಿಸಿರಬಾರದು.
* ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು

ಹಾಗೂ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ Apply Online ಲಿಂಕ್ ಅನ್ನು ಬಳಿಸಿ
Pay Scale: Rs. 23700-980/7-30560-1145/2-32850-1310/7-42020
To Download Official Notification

Comments