ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಇಲ್ಲಿ ಖಾಲಿ ಇರುವ 5000 ಕ್ಕೂ ಅಧಿಕ ಹುದ್ದೆಗಳ ನೇಮಕಕ್ಕೆ ಪದವಿ ಪಾಸಾದವರಿಂದ ಅರ್ಜಿ ಆಹ್ವಾನ
Published by: Basavaraj Halli | Date:16 ಮೇ 2021

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭಾರತದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 5237 ಜ್ಯೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 5237
Application Start Date: 27 ಎಪ್ರಿಲ್ 2021
Application End Date: 20 ಮೇ 2021
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಸಾಮಾನ್ಯ ಅಭ್ಯರ್ಥಿಗಳಿಗೆ & ಹಿಂದುಳಿದ ಅಭ್ಯರ್ಥಿಗಳಿಗೆ ರೂ.750
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
Age Limit: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 28 ವರ್ಷ ಮೀರಿರಬಾರದು. ಅಂದರೆ ಅಭ್ಯರ್ಥಿಗಳು ದಿನಾಂಕ 02-04-1993 ರಿಂದ 01-04-2001 ರೊಳಗಾಗಿ ಜನಿಸಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: Across India, KA,
Related Tags: Degree





Comments