SBI Recruitment : ಭಾರತೀಯ ಸ್ಟೇಟ್ ಬ್ಯಾಂಕ್ ನ ಕ್ಲೆರಿಕಲ್ ಕೇಡರ್‌ನಲ್ಲಿ ಖಾಲಿ ಇರುವ 2000 ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಆರಂಭ
Published by: Basavaraj Halli | Date:17 ಮಾರ್ಚ್ 2021

ಭಾರತೀಯ ಸ್ಟೇಟ್ ಬ್ಯಾಂಕ್ ನ ಕ್ಲೆರಿಕಲ್ ಕೇಡರ್‌ನಲ್ಲಿ ಖಾಲಿ ಇರುವ 2000 ಕಿರಿಯ ಸಹಾಯಕ (ಜೂನಿಯರ್ ಅಸೋಸಿಯೇಟ್) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಭಾರತೀಯ ನಾಗರಿಕ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಅಭ್ಯರ್ಥಿಗಳು ಒಂದು ರಾಜ್ಯದ ಖಾಲಿ ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಬಹುದು.
No. of posts: 8653
Application Start Date: 15 ಮಾರ್ಚ್ 2021
Application End Date: 5 ಎಪ್ರಿಲ್ 2021
Last Date for Payment: 5 ಎಪ್ರಿಲ್ 2021
Work Location: Across India
Selection Procedure: ಅಭ್ಯರ್ಥಿಗಳನ್ನು ಆನ್-ಲೈನ್ ಪರೀಕ್ಷೆ (ಪ್ರಾಥಮಿಕ ಮತ್ತು ಮುಖ್ಯ ಪರೀಕ್ಷೆ) ಮತ್ತು ನಿರ್ದಿಷ್ಟವಾದ ಸ್ಥಳೀಯ ಭಾಷೆಯ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಾಸಾಗಿರಬೇಕು ಅಥವಾ
- ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆಯನ್ನು ಹೊಂದಿರಬೇಕು.
- ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆಯನ್ನು ಹೊಂದಿರಬೇಕು.
Fee:
SC / ST / PWD / ಮಾಜಿ ಸೈನಿಕ ಅಭ್ಯರ್ಥಿಗಳಿಗೆ 125/-
ಸಾಮಾನ್ಯ / OBC / EWS ಅಭ್ಯರ್ಥಿಗಳಿಗೆ 750/-
Age Limit:
ದಿನಾಂಕ 01 ಮಾರ್ಚ್ 2021 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು, ಹಾಗು ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಮೀಸಲಾತಿಗಳಿಗನುಗುಣವಾಗಿ ಕೆಳಗಿನಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
- ಎಸ್‌ಸಿ / ಎಸ್‌ಟಿ : 5 ವರ್ಷ
- ಇತರ ಹಿಂದುಳಿದ ವರ್ಗಗಳು (ಒಬಿಸಿ) : 3 ವರ್ಷಗಳು
- PWD (ಸಾಮಾನ್ಯ / EWS) : 10 ವರ್ಷ
- PWD (ಎಸ್‌ಸಿ / ಎಸ್‌ಟಿ) :15 ವರ್ಷ
- PWD (ಒಬಿಸಿ) : 13 ವರ್ಷ
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 11765/- ರಿಂದ 31450/- ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: Across India, KA,

Comments