ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ಜರಿ ನೇಮಕಾತಿಗೆ ಅರ್ಜಿ ಆಹ್ವಾನ
Published by: Savita Halli | Date:25 ಮೇ 2022

ಭಾರತದೆಲ್ಲೆಡೆ ಖಾಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 641 ಚಾನೆಲ್ ಮ್ಯಾನೇಜರ್ ಮತ್ತು ಸಪೋರ್ಟ್ ಆಫೀಸರ್ ಸೇರಿದಂತೆ ವಿವಿಧ ರೀತಿಯ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 07/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕದಲ್ಲಿ 25 ವಲಯಗಳಲ್ಲಿ ನೇಮಕ ಮಾಡಲಾಗುತ್ತದೆ
No. of posts: 641





Comments