Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ಜರಿ ನೇಮಕಾತಿಗೆ ಅರ್ಜಿ ಆಹ್ವಾನ
Published by: Savita Halli | Date:25 ಮೇ 2022
not found

ಭಾರತದೆಲ್ಲೆಡೆ ಖಾಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 641 ಚಾನೆಲ್ ಮ್ಯಾನೇಜರ್ ಮತ್ತು ಸಪೋರ್ಟ್ ಆಫೀಸರ್ ಸೇರಿದಂತೆ ವಿವಿಧ ರೀತಿಯ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 07/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
ಕರ್ನಾಟಕದಲ್ಲಿ 25 ವಲಯಗಳಲ್ಲಿ ನೇಮಕ ಮಾಡಲಾಗುತ್ತದೆ 

No. of posts:  641
Application Start Date:  20 ಮೇ 2022
Application End Date:  7 ಜೂನ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ನಂತರ ಅವರನ್ನು ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ BE/ BTech/ MCAವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೋಡಲ್ ಆದ್ಯತೆ ನೀಡಲಾಗುವುದು
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 60 ವರ್ಷ ವಯೋಮಿತಿಯನ್ನು ಮೀರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾಧ್ಯಂತ, KA,
To Download Official Notification

Comments