ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತದೆಲ್ಲೆಡೆ ಖಾಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 32 ಅಜಿಎಂ, ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ ರೀತಿಯ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 12/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕದ ವಲಯಗಳಲ್ಲಿ ನೇಮಕ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 750 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಮಿಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ. 48,170/- ರಿಂದ 1,00,350/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments