ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Published by: Yallamma G | Date:28 ಮೇ 2022

ಭಾರತದೆಲ್ಲೆಡೆ ಖಾಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 32 ಅಜಿಎಂ, ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ ರೀತಿಯ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 12/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕದ ವಲಯಗಳಲ್ಲಿ ನೇಮಕ ಮಾಡಲಾಗುತ್ತದೆ
No. of posts: 35
Application Start Date: 21 ಮೇ 2022
Application End Date: 12 ಜೂನ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ನಂತರ ಅವರನ್ನು ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ BE/ BTech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೋಡಲ ಆದ್ಯತೆ ನೀಡಲಾಗುವುದು
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 750 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಮಿಡಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: all over india, KA,





Comments