Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪದವಿ ಪಾಸಾದವರಿಂದ ಅರ್ಜಿ ಆಹ್ವಾನ
Published by: Savita Halli | Date:13 ಜೂನ್ 2022
not found
ಭಾರತದ ಬಹುರಾಷ್ಟ್ರೀಯ  ಬ್ಯಾಂಕ್ ಗಳಲ್ಲಿ ಒಂದಾಗಿರುವ SBI ದಲ್ಲಿ ಖಾಲಿ ಇರುವ 14 ರಿಸ್ಕ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
No. of posts:  14
Application Start Date:  13 ಜೂನ್ 2022
Application End Date:  16 ಜೂನ್ 2022
Work Location:  All over India
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಶಾರ್ಟ್‌ಲಿಸ್ಟ್ ಮಾಡಿ ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು MBA/ MSc/ CA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪಡೆದಿರಬೇಕು.
* ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. ಸಂಬಂಧಪಟ್ಟ ಕ್ಷೇತ್ರಗಳಲ್ಲಿ ಕನಿಷ್ಠ 4 ವರ್ಷ ವೃತ್ತಿ ಅನುಭವ ಕೇಳಲಾಗಿದೆ.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳಿಗೆ 750 ರೂ.
* ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 48,170/- ದಿಂದ 78,230/- ರೂ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User ಜೂನ್ 17, 2022, 4:09 ಅಪರಾಹ್ನ
User ಜೂನ್ 17, 2022, 4:10 ಅಪರಾಹ್ನ