ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪದವಿ ಪಾಸಾದವರಿಂದ ಅರ್ಜಿ ಆಹ್ವಾನ
Published by: Savita Halli | Date:13 ಜೂನ್ 2022

ಭಾರತದ ಬಹುರಾಷ್ಟ್ರೀಯ ಬ್ಯಾಂಕ್ ಗಳಲ್ಲಿ ಒಂದಾಗಿರುವ SBI ದಲ್ಲಿ ಖಾಲಿ ಇರುವ 14 ರಿಸ್ಕ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
No. of posts: 14
Application Start Date: 13 ಜೂನ್ 2022
Application End Date: 16 ಜೂನ್ 2022
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಶಾರ್ಟ್‌ಲಿಸ್ಟ್ ಮಾಡಿ ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು MBA/ MSc/ CA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪಡೆದಿರಬೇಕು.
* ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. ಸಂಬಂಧಪಟ್ಟ ಕ್ಷೇತ್ರಗಳಲ್ಲಿ ಕನಿಷ್ಠ 4 ವರ್ಷ ವೃತ್ತಿ ಅನುಭವ ಕೇಳಲಾಗಿದೆ.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳಿಗೆ 750 ರೂ.
* ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: All over India, KA,





Comments