Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಹುದ್ದೆಗಳ ನೇಮಕಾತಿ l ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PG
Published by: Tajabi Pathan | Date:12 ಡಿಸೆಂಬರ್ 2022
not found

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ ವಿವಿಧ 36 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಗಳ ವಿವರ : 36 
ರೆಗ್ಯುಲರ್ ಹುದ್ದೆಗಳು - 16 
ಕಾಂಟ್ರಾಕ್ಚುವಲ್ ಹುದ್ದೆಗಳು - 20 

No. of posts:  36
Application Start Date:  12 ಡಿಸೆಂಬರ್ 2022
Application End Date:  29 ಡಿಸೆಂಬರ್ 2022
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 
* ಅರ್ಜಿ ಹಾಕಿರುವ ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದ್ದಲ್ಲಿ, ಪರೀಕ್ಷೆ ಮತ್ತು ಸಂದರ್ಶನದ ಬದಲಿಗೆ ಶಾರ್ಟ್ ಲಿಸ್ಟ್ ಮಾಡಿ ಸಂದರ್ಶದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BE/ B Tech/ MCA /MSc/ M Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 750 /- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ. 
SC/ST/ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ದಿಂದ ವಿನಾಯತಿ ನೀಡಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅನ್ವಯವಾಗುವಂತೆ ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 48170 /- ರಿಂದ ಪ್ರಾರಂಭವಾಗುತ್ತದೆ ಹುದ್ದೆಗಳಿಗೆ ಅನುಗುಣವಾಗುವಂತೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification

Comments

User ಡಿಸೆಂ. 21, 2022, 4:47 ಅಪರಾಹ್ನ