ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಹುದ್ದೆಗಳ ನೇಮಕಾತಿ l ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:24 ಡಿಸೆಂಬರ್ 2022

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 1438 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದಲ್ಲೂ ಕೂಡಾ ಹುದ್ದೆಗಳು ಖಾಲಿ ಇವೆ.
No. of posts: 1438
Application Start Date: 24 ಡಿಸೆಂಬರ್ 2022
Application End Date: 10 ಜನವರಿ 2023
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅನ್ವಯವಾಗುವಂತೆ ಗರಿಷ್ಠ 65 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
- Clerical- Rs.25000
- JMGS-I- Rs. 35000
- MMGS-II and MMGS-III- Rs. 40000
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments