Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:12 ನವೆಂಬರ್ 2023
not found

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 47 ಡೆಪ್ಯೂಟಿ ಮ್ಯಾನೇಜರ್, ಚಿಪ್ ಜನರಲ್ ಮ್ಯಾನೇಜರ್ ಮತ್ತು ಚೀಪ್ ಡಿಜಿಟಲ್ ಮ್ಯಾನೇಜರ್, ಡೇಟಾ ಅನಾಲಿಸ್ಟ್ ಸೇರಿದಂತೆ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡೆಪ್ಯೂಟಿ ಮ್ಯಾನೇಜರ್, ಮತ್ತು ಡೇಟಾ ಅನಾಲಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27/11/2023 ರೊಳಗಾಗಿ ಹಾಗೂ ಚೀಪ್ ಡಿಜಿಟಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22/11/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 47 
ಡೆಪ್ಯೂಟಿ ಮ್ಯಾನೇಜರ್ -  42
ಚೀಪ್ ಡಿಜಿಟಲ್ ಮ್ಯಾನೇಜರ್ -  01
ಡೇಟಾ ಅನಾಲಿಸ್ಟ್ - 04
- ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

No. of posts:  47
Application Start Date:  12 ನವೆಂಬರ್ 2023
Application End Date:  22 ನವೆಂಬರ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ BE/ B.Tech/ MBA/ Diploma/ M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 750/- ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು. 
SC/ST/ ಮಹಿಳಾ ಇತರ ಅಭ್ಯರ್ಥಿಗಳಿಗೆ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.


ಡೆಪ್ಯೂಟಿ ಮ್ಯಾನೇಜರ್ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ...

ಚೀಪ್ ಡಿಜಿಟಲ್ ಮ್ಯಾನೇಜರ್  ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ...

ಡೇಟಾ ಅನಾಲಿಸ್ಟ್ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ...

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download the official notification
Related Tags: Degree

Comments