Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ 1040 ಹುದ್ದೆಗಳ ಭರ್ಜರಿ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:20 ಜುಲೈ 2024
not found

ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 1040 ಸೆಂಟ್ರಲ್ ರಿಸರ್ಚ್ ಟೀಮ್ (ಪ್ರಾಡಕ್ಟ್ ಲೀಡ್), ಸೆಂಟ್ರಲ್ ರಿಸರ್ಚ್ ಟೀಮ್ (ಸಪೋರ್ಟ್), ಸೆಂಟ್ರಲ್ ರಿಸರ್ಚ್ ಟೀಮ್ (ಬಿಸಿನೆಸ್), ರಿಲೇಷನ್ಶಿಪ್ ಮ್ಯಾನೇಜರ್, ಮತ್ತು ಇನ್ವೆಸ್ಟ್ಮೆಂಟ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  1040
Application Start Date:  19 ಜುಲೈ 2024
Application End Date:  8 ಆಗಸ್ಟ್ 2024
Last Date for Payment:  8 ಆಗಸ್ಟ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 19 ಜುಲೈ 2024 ಹಾಗೂ ಕೊನೆಯ ದಿನಾಂಕ 08 ಆಗಸ್ಟ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 1040
Central Research Team (Product Lead) - 02
Central Research Team (Support) - 02
Project Development Manager (Technology) - 01
Project Development Manager (Business) -  02
Relationship Manager  - 273
VP Wealth - 600
Relationship Manager Team Lead - 32
Regional Head- 06 
Investment Specialist - 56
Investment Officer - 49

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ BE/ B.Tech, ME/ M.Tech, MBA, MMS, PGDM, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 750/- ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು. 
SC/ST/ ಮಹಿಳಾ ಇತರ ಅಭ್ಯರ್ಥಿಗಳಿಗೆ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 23 ವರ್ಷ ಹಾಗೂ ಗರಿಷ್ಠ 50 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification

Comments