Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:27 ನವೆಂಬರ್ 2024
not found

ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 25 ಹೆಡ್, ವಲಯ ಮುಖ್ಯಸ್ಥ, ಪ್ರಾದೇಶಿಕ ಮುಖ್ಯಸ್ಥ ಮತ್ತು ಸಂಬಂಧ ನಿರ್ವಾಹಕ-ತಂಡದ ನಾಯಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  25
Application Start Date:  27 ನವೆಂಬರ್ 2024
Application End Date:  17 ಡಿಸೆಂಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಈ ಹುದ್ದೆಗಳು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 27 ನವೆಂಬರ್ 2024 ಹಾಗೂ ಕೊನೆಯ 17 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 


ಹುದ್ದೆಗಳ ವಿವರ : 25
Head - 1
Zonal Head - 4
Regional Head - 10
Relationship Manager-Team Lead - 9
Central Research Team (Product Lead) - 1

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ EWS/ OBC ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 
 SC/ST/PwD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತ್ತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 28 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification

Comments