Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ 131 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:14 ಫೆಬ್ರುವರಿ 2024
not found

ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 131 ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಕ್ಕೆ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/03/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 131
ಅಸಿಸ್ಟೆಂಟ್ ಮ್ಯಾನೇಜರ್ - 23
ಡೆಪ್ಯೂಟಿ ಮ್ಯಾನೇಜರ್ - 51
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ - 03
ಮ್ಯಾನೇಜರ್ - 03 
ಮ್ಯಾನೇಜರ್ (ಕ್ರೆಡಿಟ್ ಎನಾಲಿಸ್ಟ್) - 50
ಸರ್ಕಲ್ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್ - 01
- ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

No. of posts:  131
Application Start Date:  14 ಫೆಬ್ರುವರಿ 2024
Application End Date:  4 ಮಾರ್ಚ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ B.E. / B. Tech./ MBA /ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 750/- ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು. 
SC/ST/ ಮಹಿಳಾ ಇತರ ಅಭ್ಯರ್ಥಿಗಳಿಗೆ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 42 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ ಸಡಿಲಿಕೆ : 
OBC ಅಭ್ಯರ್ಥಿಗಳಿಗೆ 3 ವರ್ಷ 
SC/ ST ಅಭ್ಯರ್ಥಿಗಳಿಗೆ 5 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Degree

Comments