ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
| Date:13 ಸೆಪ್ಟೆಂಬರ್ 2019

ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 477 ವಿವಿದ ಹುದ್ದೆಗಳಿಗೆ(ಡೆವಲಪರ್, ಸಿಸ್ಟಮ್ / ಸರ್ವರ್ ನಿರ್ವಾಹಕರು) ನೇಮಕಾತಿಗಾಗಿ ಎಸ್ ಬಿ ಐ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ.
★ ಪ್ರಮುಖ ದಿನಾಂಕಗಳು:-
* ಆನ್‌ಲೈನ್ ಮತ್ತು ಶುಲ್ಕ ಪಾವತಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-09-2019
* ಆನ್‌ಲೈನ್ ಮತ್ತು ಶುಲ್ಕ ಪಾವತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-09-2019
* ಆನ್‌ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 20-10-2019
* ಆನ್‌ಲೈನ್ ಪರೀಕ್ಷೆಗೆ ಕರೆ ಪತ್ರ ಡೌನ್‌ಲೋಡ್ ಮಾಡುವ ತಾತ್ಕಾಲಿಕ ದಿನಾಂಕ: 10-10-2019

No. of posts: 477
Application Start Date: 6 ಸೆಪ್ಟೆಂಬರ್ 2019
Application End Date: 25 ಸೆಪ್ಟೆಂಬರ್ 2019
Selection Procedure: ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಇರುತ್ತದೆ.
Qualification: ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ ನಿಂದ ಪದವೀಧರ, ಬಿಇ / ಬಿಟೆಕ್, ಎಂಬಿಎ, ಸಿಎ, ಸಿಎಫ್‌ಎ, ಪಿಜಿಡಿಎಂ ಅಥವಾ ಅದರ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಸಂಬಂಧಿತ ನೀಡಲಾದ ಪ್ರಮಾಣಪತ್ರ.
Fee: ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 750ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ಮೂಲಕ ಪಾವತಿಸಬಹುದು.
Age Limit: 23 ರಿಂದ 35 ವರ್ಷಗಳು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
** ಅಭ್ಯರ್ಥಿಗಳು ಈ ಅಧಿಸೂಚನೆ ಕುರಿತು ಹೆಚ್ಚಿನ ಸವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು
** ಅಭ್ಯರ್ಥಿಗಳು ಈ ಅಧಿಸೂಚನೆ ಕುರಿತು ಹೆಚ್ಚಿನ ಸವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು

Comments