Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by: Basavaraj Halli | Date:27 ಜನವರಿ 2020
not found
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ 45 ಡೆಪ್ಯುಟಿ ಮ್ಯಾನೇಜರ್ (ಕಾನೂನು) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 12, 2020ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
No. of posts:  45
Application Start Date:  27 ಜನವರಿ 2020
Application End Date:  12 ಫೆಬ್ರುವರಿ 2020
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification: ಈ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಾನೂನು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯಗಳಿಂದ ಹೊಂದಿರಬೇಕು.
Fee: * ಸಾಮಾನ್ಯ ಮತ್ತು OBC ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit: ದಿನಾಂಕ ಅಕ್ಟೋಬರ್ 31,2019 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
to download official notification
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments