ಭಾರತೀಯ ಸ್ಟೇಟ್ ಬ್ಯಾಂಕ್ ಇಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ 606 ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Mallappa Myageri | Date:30 ಸೆಪ್ಟೆಂಬರ್ 2021

ಭಾರತದ ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ಭಾರತೀಯ ಸ್ಟೇಟ್ ಬ್ಯಾಂಕ್ ಇಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ 606 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 18-10-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು :
1. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಗೆ ಆರಂಭಿಕ ದಿನಾಂಕ: 28-09-2021
2. ಆನ್‌ಲೈನ್ ಮತ್ತು ಶುಲ್ಕ ಪಾವತಿಗೆ ಕೊನೆಯ ದಿನಾಂಕ: 18-10-2021
3. ಅರ್ಜಿ ವಿವರಗಳನ್ನು ಸಂಪಾದಿಸಲು ಕೊನೆಯ ದಿನಾಂಕ: 18-10-2021
4. ನಿಮ್ಮ ಅರ್ಜಿಯನ್ನು ಮುದ್ರಿಸಲು ಕೊನೆಯ ದಿನಾಂಕ: 02-11-2021
5. ಪರೀಕ್ಷೆಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ದಿನಾಂಕ: 03-11-2021
6. ಲಿಖಿತ ಪರೀಕ್ಷೆಯ ದಿನಾಂಕ 15-11-2021
No. of posts: 606
Application Start Date: 28 ಸೆಪ್ಟೆಂಬರ್ 2021
Application End Date: 18 ಅಕ್ಟೋಬರ್ 2021
Last Date for Payment: 18 ಅಕ್ಟೋಬರ್ 2021
Work Location: All Over India
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗನುಗುಣವಾಗಿ ಆಯ್ಕೆ ಪಟ್ಟಿ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿಎಂ.ಬಿ.ಎ / ಪಿ.ಜಿ.ಡಿ.ಬಿ.ಎ / ಪಿ.ಜಿ.ಡಿ.ಎಂ, ಎಂ.ಎ / ಎಂ.ಎಸ್ಸಿ, ಪದವಿ, ಸ್ನಾತಕೋತ್ತರ ಪದವಿ, ಸಿ.ಎ / ಸಿ.ಎಫ್.ಎ ಜೊತೆಗೆ ಸಂಬಂಧಿಸಿದ ವಿಭಾಗಗಳಲ್ಲಿ ಅನುಭವವನ್ನು ಹೊಂದಿರಬೇಕು.
Fee:
ಅರ್ಜಿ ಶುಲ್ಕ
ಸಾಮಾನ್ಯ/ EWC/ OBC ಗಾಗಿ: ರೂ .750/-
SC/ ST/ PwD ಗಾಗಿ: ಶೂನ್ಯ
ಪಾವತಿ ವಿಧಾನ: ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಇತ್ಯಾದಿಗಳ ಮೂಲಕ ಆನ್‌ಲೈನ್ ಮೂಲಕ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ 20 ರಿಂದ 40 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು.





Comments