Loading..!

ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: MBBS
Published by: Bhagya R K | Date:28 ಮಾರ್ಚ್ 2024
not found

ಭಾರತದ ಅತಿದೊಡ್ಡ ಕಲ್ಲಿದ್ದಲು ಸಚಿವಾಲಯದ ಆಡಳಿತ ನಿಯಂತ್ರಣದಲ್ಲಿರುವ ಕೋಲ್ ಇಂಡಿಯಾ ಲಿಮಿಟೆಡ್‌ನ ಎಂಟು ಅಂಗಸಂಸ್ಥೆ ಕಂಪನಿಗಳಲ್ಲಿ ಒಂದಾದ ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ 87 ಸೀನಿಯರ್ ಮೆಡಿಕಲ್ ಸ್ಪೆಷಲಿಸ್ಟ್ (E4)/ ಮೆಡಿಕಲ್ ಸ್ಪೆಷಲಿಸ್ಟ್ (E3), ಸೀನಿಯರ್ ಮೆಡಿಕಲ್ ಆಫೀಸರ್ (E3) ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ (ಡೆಂಟಲ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11/04/2024 ರೊಳಗೆ ಅರ್ಜಿ ಸಲ್ಲಿಸಬಹುದು.

- ಹುದ್ದೆಗಳ ವಿವರ : 87
Sr Medical Specialist (E4)/ Medical Specialist (E3) - 58
Sr Medical Officer (E3) - 27
Sr Medical Officer (Dental) (E3) - 02

No. of posts:  87
Application Start Date:  28 ಮಾರ್ಚ್ 2024
Application End Date:  11 ಎಪ್ರಿಲ್ 2024
Selection Procedure:

- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

Qualification:

- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ MBBS / BDS / DNB /ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು. 
* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Age Limit:

- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 35 ರಿಂದ 42 ವರ್ಷ ಪೊರೈಸಿರಬೇಕು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: MBBS

Comments