Loading..!

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಈ ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:10 ಜನವರಿ 2022
not found

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ(SEBI )ದಲ್ಲಿ ಖಾಲಿ ಇರುವ  ಒಟ್ಟು 120 ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : ಜನವರಿ 5, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 24, 2022

No. of posts:  120
Application Start Date:  5 ಜನವರಿ 2022
Application End Date:  24 ಜನವರಿ 2022
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ / ಪದವಿ / ಕಾನೂನು ಪದವಿವಿದ್ಯಾರ್ಹತೆಯನ್ನು ಹೊಂದಿರಬೇಕು.
Fee: ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 1000 ಹಾಗೂ ಅಂಗವಿಕಲ /ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 30 ವರ್ಷ 
ಓಬಿಸಿ 33ವರ್ಷ 
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 35 ವರ್ಷ 
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: Across India, KA,
To Download the Official Notification

Comments