ರಕ್ಷಣಾ ಸಚಿವಾಲಯದ ಬೆಂಗಳೂರು ಸೌಥ್ ಸೆಲೆಕ್ಷನ್ ಸೆಂಟರ್ ನಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:17 ನವೆಂಬರ್ 2021

ಭಾರತೀಯ ರಕ್ಷಣಾ ಸಚಿವಾಲಯದ ಬೆಂಗಳೂರು ಸೌಥ್ ಸೆಲೆಕ್ಷನ್ ಸೆಂಟರ್ ನಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳೆಗೆ ತಿಳಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ,
ಮೆಸೆಂಜರ್ (MTS) 2, ವಾಚ್‌ಮನ್ (MTS) 1, ಸಫಾಯಿವಾಲಾ (MTS) 3, ಮೆಸ್ ವ್ಹೇಟರ್ 1, ರೂಮ್ ಆರ್ಡರ್‌ಲಿ 3 ಮತ್ತು ಮಸಾಲ್ಚಿ(Masalchi) - 1 ಹೀಗೆ ಒಟ್ಟು 11 ಹುದ್ದೆಗಳಿಗೆ ನವೆಂಬರ್ 13 ರಿಂದ ಆರಂಭವಾಗಿ ಒಟ್ಟು 45 ದಿನದೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
No. of posts: 11
Application Start Date: 13 ನವೆಂಬರ್ 2021
Application End Date: 27 ಡಿಸೆಂಬರ್ 2021
Work Location: Bangalore , Karnataka
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಪ್ರಾಕ್ಟಿಕಲ್ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
Qualification: ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit: ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 25 ವರ್ಷ ವಯೋಮಿತಿಯೊಳಗಿರಬೇಕು.
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ18,000/- ರಿಂದ 56,900/- ರೂಗಳ ವೇತನವನ್ನು ನಿಗದಿಪಡಿಸಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments