ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಇದರಲ್ಲಿ ಖಾಲಿ ಇರುವ ವಿವಿಧ 84 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
| Date:15 ಮಾರ್ಚ್ 2019

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಇದರಲ್ಲಿ ಖಾಲಿ ಇರುವ ಆಪ್ತ ಸಹಾಯಕ/ಶೀಘ್ರಲಿಪಿಕಾರರು, ಕಿರಿಯ ಸಹಾಯಕ/ಕ್ಷೇತ್ರಾಧಿಕಾರಿ/ನಗದು ಗುಮಾಸ್ತರು, ವಾಹನ ಚಾಲಕರು, ಸಿಪಾಯಿ(ಅಟೆಂಡರ್), ಮತ್ತು ಜಲಗಾರರು ಹುದ್ದೆ ಸೇರಿ ಒಟ್ಟು 84 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಇಚ್ಛೆಯುಳ್ಳ ಅರ್ಹ ಅಭ್ಯರ್ಥಿಗಳು ಬ್ಯಾಂಕಿನ ಕಚೇರಿಯ ವೇಳೆಯಲ್ಲಿ ದಿನಾಂಕ 23-02-2019 ರಿಂದ ಪೂರೈಸಲಾದ ಅರ್ಜಿ ನಮೂನೆಗಳಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಈ ಬ್ಯಾಂಕಿಗೆ ದಿನಾಂಕ 22-03-2019 ರ ಸಾಯಂಕಾಲ ಆರು ಗಂಟೆ ಒಳಗಾಗಿ ಸಲ್ಲಿಸಬೇಕು.
No. of posts: 84
Application Start Date: 25 ಫೆಬ್ರುವರಿ 2019
Application End Date: 22 ಮಾರ್ಚ್ 2019
Work Location: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್
Selection Procedure: ಲಿಖಿತ ಪರೀಕ್ಷೆ ಮತ್ತು ಸಂದರ್ಶನ
Qualification: ಹುದ್ದೆಗಳಿಗನುಗುಣವಾಗಿ ಬೇರೆ ಬೇರೆ ವಿದ್ಯಾರ್ಹತೆಯಿದ್ದು ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಗಮನಿಸಬೇಕು
Fee: * ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ 2ಎ 2ಬಿ 3ಎ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 900/- ರೂಪಾಯಿ
* ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 450/- ರೂಪಾಯಿ
* ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 450/- ರೂಪಾಯಿ
Age Limit: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ ದಿನಾಂಕ 22-03-2019 ರಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರತಕ್ಕದ್ದು ಮತ್ತು ಈ ಕೆಳಕಂಡ ಗರಿಷ್ಠ ವಯೋಮಿತಿ ಮೀರಿರಬಾರದು
* ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 35 ವರ್ಷಗಳು
* ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳು
* ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 40 ವರ್ಷಗಳು
* ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 35 ವರ್ಷಗಳು
* ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳು
* ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 40 ವರ್ಷಗಳು





Comments