Loading..!

ಶಿವಮೊಗ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Surekha Halli | Date:8 ಜೂನ್ 2020
not found
ಶಿವಮೊಗ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘದಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು(ಎಹೆಚ್/ಎಐ) ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04-07-2020

* ಹುದ್ದೆಯ ವಿವರ :
- ಸಹಾಯಕ ವ್ಯವಸ್ಥಾಪಕರು(ಎಹೆಚ್/ಎಐ)
Application Start Date:  6 ಜೂನ್ 2020
Application End Date:  4 ಜುಲೈ 2020
Qualification: - ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಶುವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ ವಿಷಯದಲ್ಲಿ B.V.Sc ಮತ್ತು A.H ಪದವಿಯನ್ನು ಹೊಂದಿರಬೇಕು.
Fee: 400 /- ಮೊತ್ತದ ಡಿಡಿಯನ್ನುManaging Director, Shimul / ಇವರ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಲಗತ್ತಿಸುವುದು.
Age Limit: - ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಟ 40 ವರ್ಷ ವಯಸ್ಸನ್ನು ಮೀರಿರಬಾರದು .
Pay Scale: - ಸಹಾಯಕ ವ್ಯವಸ್ಥಾಪಕರು(ಎಹೆಚ್/ಎಐ) : 52,650 - 97,100 /-

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
To view official notification

Comments

Sindhu Sindhu ಜೂನ್ 10, 2020, 5:53 ಅಪರಾಹ್ನ