ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:11 ಡಿಸೆಂಬರ್ 2023

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಇಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ ಡಿಸೆಂಬರ್ 22 2023 ಕೊನೆ ದಿನವಾಗಿದೆ.ಈ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಇ-ಮೇಲ್ ವಿಳಾಸ :
sscl.recruitmentnotitication@gmail.com
No. of posts: 1
Application Start Date: 11 ಡಿಸೆಂಬರ್ 2023
Application End Date: 22 ಡಿಸೆಂಬರ್ 2023
Work Location: ಶಿವಮೊಗ್ಗ
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BE ಪದವಿಯನ್ನು ಹೊಂದಿರಬೇಕಾಗಿರುತ್ತದೆ ಮತ್ತು ನಿಗದಿತ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆಯನ್ನು ನೀಡಲಾಗುವುದು.
Pay Scale:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 43,100 ವೇತನ ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ವಿವರಗಳಿಗೆ ಈ ಕೆಳಗೆ ನೀಡುವ ಲಿಂಕ್ ಮೂಲಕ ಅಧಿಸೂಚನೆಯನ್ನು ಮತ್ತು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.





Comments