ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಇಲ್ಲಿ ಖಾಲಿ ಇರುವ ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು
Published by: Basavaraj Halli | Date:10 ಜನವರಿ 2020

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಇಲ್ಲಿ ಖಾಲಿ ಇರುವ ಡಿಪಿಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ದಿನಾಂಕ ಜನವರಿ 16, 2020 ಕೊನೆ ದಿನವಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BE/Btech ಪದವಿಯನ್ನು ಕಂಪ್ಯೂಟರ್ ಸೈನ್ಸ್ / ಇನ್ಫಾರ್ಮೇಶನ್ ಟೆಕ್ನಾಲಜಿ / ಇನ್ಫಾರ್ಮೇಶನ್ ಸೈನ್ಸ್ / ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದಲ್ಲಿ ಹೊಂದಿರಬೇಕಾಗಿರುತ್ತದೆ
ಮತ್ತು ನಿಗದಿತ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು.
ಅಭ್ಯರ್ಥಿಗಳು ಗ್ರಾಹಕರ ಜೊತೆಗೆ ಸಂವಹನ ನಡೆಸಲು ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು. ಇದರ ಜೊತೆಗೆ ಐದು ವರ್ಷಗಳ ಕಾಲ Networking ಮತ್ತು Security Knowledge ವಿಭಾಗದಲ್ಲಿ ಕೆಲಸ ಮಾಡಿರಬೇಕು.
ಈ ಹುದ್ದೆಗಳಿಗೆ ಪ್ರತಿ ತಿಂಗಳು 65,000 ವೇತನ ನಿಗದಿಪಡಿಸಲಾಗಿದೆ.
ಈ ನೇಮಕಾತಿಯ ಕುರಿತು ವಿವರಗಳಿಗೆ ಈ ಕೆಳಗೆ ನೀಡುವ ಲಿಂಕ್ ಮೂಲಕ ಅಧಿಸೂಚನೆಯನ್ನು ಮತ್ತು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Application Start Date: 10 ಜನವರಿ 2020
Application End Date: 16 ಜನವರಿ 2020
Work Location: ಶಿವಮೊಗ್ಗ (ಕರ್ನಾಟಕ)

Comments