ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ
| Date:24 ಜೂನ್ 2019

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಶಿವಮೊಗ್ಗ ಇದರಲ್ಲಿ ಖಾಲಿ ಇರುವ ಈ ಕೆಳಕಂಡ 03 ಬ್ಯಾಕ್‍ಲಾಗ್ ಹುದ್ದೆಗಳನ್ನುನೇಮಕ ಮಾಡಿಕೊಳ್ಳಲು ಸರ್ಕಾರದ ಅಧಿಸೂಚನೆ ಹೊರಡಿಸಿದೆ. ಪರಿಶಿಷ್ಟ ಜಾತಿ(ಎಸ್.ಸಿ) / ಪರಿಶಿಷ್ಟ ಪಂಗಡ (ಎಸ್.ಟಿ) ಅಭ್ಯರ್ಥಿಗಳಿಂದ ವಿಶೇಷ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿಳಾಸ: ಅಭ್ಯರ್ಥಿಗಳು ಭರ್ತಿ ಮಾಡಿದ ನಿಗದಿತ ನಮೂನೆಯ ಅರ್ಜಿ ಫಾರಂ ಅನ್ನು ಅಗತ್ಯ ದಾಖಲೆಗಳೊಂದಿಗೆ
ವ್ಯವಸ್ಥಾಪಕ ನಿರ್ದೇಶಕರು,
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿ.,
ಮಾಚೇನಹಳ್ಳಿ, ನಿದಿಗೆ(ಅಂಚೆ), ಶಿವಮೊಗ್ಗ-577 222
ಇವರಿಗೆ ಖುದ್ದಾಗಿ / ಅಂಚೆ / ಕೋರಿಯರ್ ಮೂಲಕ ಸಲ್ಲಿಸಬೇಕು.
ವಿಶೇಷ ಸೂಚನೆ: ದಿನಾಂಕ: 24-06-2019 ರ ಸಂಜೆ 5.00 ಗಂಟೆ ಒಳಗಾಗಿ ತಲುಪಿಸತಕ್ಕದ್ದು.ನಿಗದಿತ ದಿನಾಂಕ / ವೇಳೆ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ರಜಾ ದಿನಗಳನ್ನು ಹೊರತುಪಡಿಸಿ ಕಚೇರಿ ವೇಳೆಯಲ್ಲಿ ಬೆಳಿಗ್ಗೆ 10.೦೦ ರಿಂದ ಸಂಜೆ 5.00 ಗಂಟೆಯವರೆಗೆ
ಸಹಾಯವಾಣಿ ದೂರವಾಣಿ ಸಂಖ್ಯೆ : 08182-246161, 246163 ಮೂಲಕ ಸಂಪರ್ಕಿಸಬಹುದಾಗಿದೆ.
ಹುದ್ದೆಗಳ ವಿವರ:
* ಸಹಾಯಕ ವ್ಯವಸ್ಥಾಪಕರು(ಎಹೆಚ್/ಎಐ) -01
* ಸಹಾಯಕ ವ್ಯವಸ್ಥಾಪಕರು(ಎಹೆಚ್/ಎಐ) -01
* ಮಾರುಕಟ್ಟೆ ಸಹಾಯಕ ದರ್ಜೆ-2 - 01

No. of posts: 3
Application Start Date: 20 ಜೂನ್ 2019
Application End Date: 24 ಜೂನ್ 2019
Work Location: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ
Selection Procedure: ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ.ಡಿಪಿಎಆರ್/13/ಎಸ್‍ಬಿಸಿ/2001
ದಿನಾಂಕ: 21-11-2001 ರಲ್ಲಿ ಸೂಚಿಸಲಾಗಿರುವಂತೆ ಆಯ್ಕೆಯನ್ನು ಆಯಾ ಹುದ್ದೆಗಳಿಗೆ ನಿಗದಿಪಡಿಸಿದ ಅರ್ಹತಾದಾಯಕ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡಾವಾರು (ಮೆರಿಟ್) ಆಧಾರದ ಮೇಲೆ ಪರಿಗಣಿಸಲಾಗುವುದು. (ಸಂದರ್ಶನ ಇರುವುದಿಲ್ಲ). ನೇಮಕಾತಿಯಲ್ಲಿ 29 ರಿಂದ 40 ವಯೋಮಾನ ಉಳ್ಳವರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಇದರಲ್ಲಿ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ 18 ರಿಂದ 29 ವಯೋಮಾನದವರಿಗೆ ಆದ್ಯತೆ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳನ್ನು ಒಕ್ಕೂಟದ ವ್ಯಾಪ್ತಿಯಲ್ಲಿ ಯಾವುದೇ ಸ್ಥಳಕ್ಕೆ ವರ್ಗಾವಣೆ ಮಾಡಲು ಅವಕಾಶವಿರುತ್ತದೆ.

Qualification: * ಸಹಾಯಕ ವ್ಯವಸ್ಥಾಪಕರು(ಎಹೆಚ್/ಎಐ) - ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆ ವಿಷಯದಲ್ಲಿ (ಬಿ.ವಿ.ಎಸ್ಸಿ ಅಂಡ್ ಎ.ಹೆಚ್) ಪದವಿಯನ್ನು ಹೊಂದಿರಬೇಕು.
* ಮಾರುಕಟ್ಟೆ ಸಹಾಯಕ ದರ್ಜೆ-2 - ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಬಿ.ಎಂ / ಬಿ.ಎಸ್ಸಿ /ಬಿ.ಕಾಂ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

Fee: ರೂ. 400/- ಮೊತ್ತದ ಡಿ.ಡಿ ಯನ್ನು Managing Directer Shimul ಇವರ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಸಂದಾಯವಾಗುವಂತೆ (ಹಿಂದಿರುಗಿಸದ) ಪಡೆದು ಅರ್ಜಿಯೊಂದಿಗೆ ಲಗತ್ತಿಸುವುದು.
Age Limit: ಕನಿಷ್ಠ 18 ವರ್ಷ ಹಾಗೂ ಗರಿಷ್ಟ 40 ವರ್ಷ ಮೀರಿರಬಾರದು.
Pay Scale: * ಸಹಾಯಕ ವ್ಯವಸ್ಥಾಪಕರು(ಎಹೆಚ್/ಎಐ) Rs. 52650-97100/-
* ಸಹಾಯಕ ವ್ಯವಸ್ಥಾಪಕರು(ಎಹೆಚ್/ಎಐ) Rs. 52650-97100/-
* ಮಾರುಕಟ್ಟೆ ಸಹಾಯಕ ದರ್ಜೆ- 2 Rs. 27650-52650/-

Comments