ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ SDA ಮತ್ತು ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ದೇಶೀಯ ವಿದ್ಯಾಶಾಲಾ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಖಾಸಗಿ ಅನುದಾನಿತ ಡಿ.ವಿ.ಎಸ್ ಕಲಾ ಮತ್ತು ವಿಜ್ಞಾನ ಕಾಲೇಜು ಶಿವಮೊಗ್ಗ ಈ ಪದವಿ ಕಾಲೇಜಿನಲ್ಲಿ ಖಾಲಿ ಇರುವ ಪ್ರಾಧ್ಯಾಪಕರು ಮತ್ತು ಬೋಧಕೇತರ(SDA) ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07 ನವೆಂಬರ್ 2022 ರೊಳಗಾಗಿ ಖುದ್ದಾಗಿ ಅಥವಾ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ದೇಶೀಯ ವಿದ್ಯಾಶಾಲಾ ಸಂಸ್ಥೆ, ಆಡಳಿತ ಮಂಡಳಿ ಕಚೇರಿ,
ಡಿ,ವಿ,ಎಸ ಆವರಣ, ಸರ್, ಎಂ,ವಿ,ರಸ್ತೆ, ಬಸವೇಶ್ವರ ಸರ್ಕಲ್, ಶಿವಮೊಗ್ಗ.
ಹುದ್ದೆಗಳ ವಿವರ : 05
SDA : 01
ಪ್ರಾಧ್ಯಾಪಕರು : 4
ಹುದ್ದೆಗಳಿಗನುಗುಣವಾಗಿ ವಿವಿಧ ವೇತನ ಶ್ರೇಣಿ ನಿಗದಿಪಡಿಸಿದ್ದು ಈ ಕುರಿತ ಮಾಹಿತಿಗೆ ಅಧಿಸೂಚನೆ ಗಮನಿಸಿ.
* ಈ ನೇಮಕಾತಿಯ ಕುರಿತು ಇನ್ನಷ್ಟು ಹೆಚ್ಚಿನ ವಿವರಗಳನ್ನು ಪಡೆಯಲು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಪತ್ರಿಕಾ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿರುತ್ತದೆ.





Comments