ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ SDA ಮತ್ತು ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:7 ಅಕ್ಟೋಬರ್ 2022

ದೇಶೀಯ ವಿದ್ಯಾಶಾಲಾ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಖಾಸಗಿ ಅನುದಾನಿತ ಡಿ.ವಿ.ಎಸ್ ಕಲಾ ಮತ್ತು ವಿಜ್ಞಾನ ಕಾಲೇಜು ಶಿವಮೊಗ್ಗ ಈ ಪದವಿ ಕಾಲೇಜಿನಲ್ಲಿ ಖಾಲಿ ಇರುವ ಪ್ರಾಧ್ಯಾಪಕರು ಮತ್ತು ಬೋಧಕೇತರ(SDA) ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07 ನವೆಂಬರ್ 2022 ರೊಳಗಾಗಿ ಖುದ್ದಾಗಿ ಅಥವಾ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ದೇಶೀಯ ವಿದ್ಯಾಶಾಲಾ ಸಂಸ್ಥೆ, ಆಡಳಿತ ಮಂಡಳಿ ಕಚೇರಿ,
ಡಿ,ವಿ,ಎಸ ಆವರಣ, ಸರ್, ಎಂ,ವಿ,ರಸ್ತೆ, ಬಸವೇಶ್ವರ ಸರ್ಕಲ್, ಶಿವಮೊಗ್ಗ.
ಹುದ್ದೆಗಳ ವಿವರ : 05
SDA : 01
ಪ್ರಾಧ್ಯಾಪಕರು : 4
No. of posts: 5
Application Start Date: 7 ಅಕ್ಟೋಬರ್ 2022
Application End Date: 7 ನವೆಂಬರ್ 2022
Qualification: ಹುದ್ದೆಗಳಿಗನುಗುಣವಾಗಿ PUC, ಪದವಿ, Ph.D ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು. ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಶಿವಮೊಗ್ಗ ಜಿಲ್ಲೆ, KA,





Comments