ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Published by: Yallamma G | Date:23 ಅಕ್ಟೋಬರ್ 2024

ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಜಿಲ್ಲಾ MIS ಸಮಾಲೋಚಕರು ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ
No. of posts: 1
Application Start Date: 23 ಅಕ್ಟೋಬರ್ 2024
Application End Date: 1 ನವೆಂಬರ್ 2024
Work Location: ಶಿವಮೊಗ್ಗ ಜಿಲ್ಲೆ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆಮಾಡಿಕೊಳ್ಳಲಾಗತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ, BE/ MCA, MSC ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Pay Scale:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 25000/- ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments