ಶಿವಮೊಗ್ಗ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 14 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಫೆಬ್ರುವರಿ 2024. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
Gram Panchayat Development Officers of the concerned Gram Panchayat, Shivamogga, Karnataka
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗುತ್ತದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳು : 35 ವರ್ಷ
OBC ಅಭ್ಯರ್ಥಿಗಳು : 38 ವರ್ಷ
SC/ ST ಪ್ರವರ್ಗ 1ರ ಅಭ್ಯರ್ಥಿಗಳು : 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನ ನಿಗದಿಪಡಿಸಲಾಗಿರುತ್ತದೆ..
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ





Comments