ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:21 ಸೆಪ್ಟೆಂಬರ್ 2020

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯಲ್ಲಿ, ಸಹಾಯಕ ಅಭಿಯಂತರರು (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್) ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಕಂಪನಿಯು ಉದ್ದೇಶಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 06-10-2020 ಕೊನೆಯ ದಿನಾಂಕವಾಗಿದೆ.
Application Start Date: 18 ಸೆಪ್ಟೆಂಬರ್ 2020
Application End Date: 6 ಅಕ್ಟೋಬರ್ 2020
Pay Scale: - ವೇತನ ಶ್ರೇಣಿ : ರೂ 43,100 /-
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments