Loading..!

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Surekha Halli | Date:21 ಸೆಪ್ಟೆಂಬರ್ 2020
not found
ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯಲ್ಲಿ, ಸಹಾಯಕ ಅಭಿಯಂತರರು (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್) ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಕಂಪನಿಯು ಉದ್ದೇಶಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 06-10-2020 ಕೊನೆಯ ದಿನಾಂಕವಾಗಿದೆ.
Application Start Date:  18 ಸೆಪ್ಟೆಂಬರ್ 2020
Application End Date:  6 ಅಕ್ಟೋಬರ್ 2020
Pay Scale: - ವೇತನ ಶ್ರೇಣಿ : ರೂ  43,100 /- 
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download Official Notification
Related Tags: Degree

Comments