Loading..!

Smart City Limited Recruitment : ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:13 ಮಾರ್ಚ್ 2021
not found
ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಇಲ್ಲಿ ಕಾರ್ಯನಿರ್ವಹಿಸಲು ಜನರಲ್ ಮ್ಯಾನೇಜರ್ ಮತ್ತು ಅರ್ಬನ್ ಪ್ಲಾನರ್ ಹುದ್ದೆಗಳ ನೇಮಕತಿಆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 9, 2021. 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಕೊನೆಯ ದಿನಾಂಕದೊಳಗಾಗಿ ಸಲ್ಲಿಸಬೇಕು ಅಥವಾ sscl.recruitmentnotification@gmail.com ಈ ಇಮೇಲ್ ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Application Start Date:  13 ಮಾರ್ಚ್ 2021
Application End Date:  9 ಎಪ್ರಿಲ್ 2021
Work Location:  ಶಿವಮೊಗ್ಗ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 64 ವರ್ಷ ವಯೋಮಿತಿ ಮೀರಿರಬಾರದು. 
Pay Scale:
ಜನರಲ್ ಮ್ಯಾನೇಜರ್ ಹುದ್ದೆಗೆ: ಮಾಸಿಕ 74,400/-ರೂ 

ಅರ್ಬನ್ ಪ್ಲಾನರ್ ಹುದ್ದೆಗೆ : ಮಾಸಿಕ 1,00,000/- ರೂ ವೇತನ ನಿಗದಿಪಡಿಸಲಾಗಿದೆ.
To Download the Official Notification
To Download the Official Application Format

Comments

Vinodkumar Vinodkumar ಮಾರ್ಚ್ 16, 2021, 7:11 ಅಪರಾಹ್ನ