Loading..!

ವಿಜಯಪುರ ಜಿಲ್ಲೆಯ ಸಕ್ಕರೆ ಕಾರ್ಖಾನೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:29 ಡಿಸೆಂಬರ್ 2021
not found

ವಿಜಯಪುರ ಜಿಲ್ಲೆಯಲ್ಲಿರುವ ಶ್ರೀ ಬಾಲಾಜಿ ಶುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ (ಸಕ್ಕರೆ ಕಾರ್ಖಾನೆ) ಇಲ್ಲಿ  ಖಾಲಿಯಿರುವ ಒಟ್ಟು 30 ವಿವಿಧ ತಾಂತ್ರಿಕ ಹಾಗು ತಾಂತ್ರಿಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅನುಭವ ಹೊಂದಿದವರೆಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ದಿನಾಂಕ 05 ಜನವರಿ 2022 ರಂದು ಈ ಕೆಳಗೆ ನೀಡಿರುವ ವಿಳಾಸದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನದ ಸ್ಥಳ:
ಶ್ರೀ ಬಾಲಾಜಿ ಶುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಯರಗಲ,
ತಾ.ಮುದ್ದೇಬಿಹಾಳ ಜಿ.ವಿಜಯಪೂರ

No. of posts:  30
Application Start Date:  28 ಡಿಸೆಂಬರ್ 2021
Application End Date:  5 ಜನವರಿ 2022
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ B.Sc, M.Sc, AVSI, Diploma, ITI, SSLC, BE, DME ವಿದ್ಯಾರ್ಹತೆಯನ್ನು ಪೂರೈಸಿರಬೇಕು

Employment Type: FULL_TIME
Hiring Organization: KPSC Vaani https://www.kpscvaani.com
Work Location: yaragal, KA,
To Download the official notification

Comments