ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Yallamma G | Date:12 ಜೂನ್ 2022

ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 25 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/06/2022 ಯೊಳಗೆ ಆನ್ ಲೈನ್ ಅಥವಾ ಇ ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 25
Application Start Date: 8 ಜೂನ್ 2022
Application End Date: 17 ಜೂನ್ 2022
Work Location: all over india
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಸಂಭಂದ ಪಟ್ಟ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ಪಡೆಯಲಿದ್ದಾರೆ
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments