ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ (ಎಸ್ ಐಡಿಬಿಐ) ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (ಎಸ್ ಐಡಿಬಿಐ) ನಲ್ಲಿ ಮೂಲಕ ಖಾಲಿ ಇರುವ35 ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ
ಅರ್ಜಿ ಸಲ್ಲಿಸುವ ವಿಳಾಸ :
CGM (HRDV), Swavalamban Bhavan, Plot No. C-11, ‘G’ Block, Bandra Kurla Complex,
Bandra (East), Mumbai-400051, Maharashtra
ಹುದ್ದೆಗಳ ವಿವರ : 35
ವ್ಯವಸ್ಥಾಪಕರು (ಶಾಖೆ ಕಛೇರಿಗಳು) : 30
ಮ್ಯಾನೇಜರ್ : 5
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 08-ನವೆಂಬರ್-2023 ರಂತೆ ಗರಿಷ್ಠ 37 ವರ್ಷಗಳನ್ನು ಹೊಂದಿರಬೇಕಾಗುತ್ತದೆ.
OBC (NCL) ಅಭ್ಯರ್ಥಿಗಳು : 03 ವರ್ಷಗಳು
SC/ST ಅಭ್ಯರ್ಥಿಗಳು : 05 ವರ್ಷಗಳು
PwBD ( UR / EWS) ಅಭ್ಯರ್ಥಿಗಳು : 10 ವರ್ಷಗಳು
PwBD (OBC) ಅಭ್ಯರ್ಥಿಗಳು : 13 ವರ್ಷಗಳು
PwBD (SC/ST) ಅಭ್ಯರ್ಥಿಗಳು : 15 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ





Comments