ವಿಜಯಪುರದ ಸಿದ್ಧಸಿರಿ ಸೌಹಾರ್ದ ಸಹಕಾರಿ ಬ್ಯಾಂಕ್ ನಲ್ಲಿ ರಾಜ್ಯಾದ್ಯಂತ ಖಾಲಿ ಇರುವ 135 ವಿವಿಧ ಹುದ್ದೆಗಳು | ಸಂದರ್ಶನದ ಮೂಲಕ ನೇರ ನೇಮಕಾತಿ
Published by: Mallappa Myageri | Date:26 ಅಕ್ಟೋಬರ್ 2021

ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ, ವಿಜಯಪುರದ ಅಡಿಯಲ್ಲಿ ಕರ್ನಾಟಕ ರಾಜ್ಯಾದ್ಯಂತ ಪ್ರಾರಂಭವಾಗಲಿರುವ ನೂತನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು 135 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು,ಆಸಕ್ತ ಅಭ್ಯರ್ಥಿಗಳು ಅರ್ಜಿ ಜೊತೆಗೆ ತಮ್ಮ ಸ್ವ-ವಿವರವುಳ್ಳ ಸಂಪೂರ್ಣ ಮಾಹಿತಿ ಭಾವಚಿತ್ರದೊಂದಿಗೆ ಕೇವಲ ನಕಲು ಪ್ರತಿಗಳನ್ನು ಮಾತ್ರ ಲಗತ್ತಿಸಿನಿಗದಿಪಡಿಸಿದ ಕೊನೆಯ ದಿನಾಂಕ 11-11-2021 ರೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಲು ಸೂಚಿಸಲಾಗಿದೆ.
ಅರ್ಜಿ ಕಳುಹಿಸಬೇಕಾದ ವಿಳಾಸ :
ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ, ವಿಜಯಪುರ ಆಡಳಿತ ಕಛೇರಿ,
ಸಿದ್ದೇಶ್ವರ ದೇವಾಲಯ ಆವರಣ, ಸಿದ್ದೇಶ್ವರ್ ಮುಖ್ಯ ರಸ್ತೆ,
ವಿಜಯಪುರ-586101
ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ, ವಿಜಯಪುರ ಆಡಳಿತ ಕಛೇರಿ,
ಸಿದ್ದೇಶ್ವರ ದೇವಾಲಯ ಆವರಣ, ಸಿದ್ದೇಶ್ವರ್ ಮುಖ್ಯ ರಸ್ತೆ,
ವಿಜಯಪುರ-586101
No. of posts: 135
Application Start Date: 25 ಅಕ್ಟೋಬರ್ 2021
Application End Date: 11 ನವೆಂಬರ್ 2021
Last Date for Payment: 11 ನವೆಂಬರ್ 2021
Work Location: Karnataka
Selection Procedure: ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10th Pass, ITI, BSC Agri/ MSC Agri/ Chemistry, MBA Marketing, D.Pharma/ B. Pharma, B.Com/BCA/BBA, M.Com/MBA/MCA, CA/Auditorsವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಸಿಬ್ಬಂದಿ ತರಬೇತಿ ಅಧಿಕಾರಿ, ಆಂತರಿಕ ಲೆಕ್ಕ ಪರಿಶೋಧಕರು, ಮಾನವ ಸಂಪನ್ಮೂಲ ಅಧಿಕಾರಿಗಳು, ಸಾಲ ಹಾಗೂ ಮುಂಗಡ ವಿಭಾಗ ಮಹಾ ಪ್ರಬಂಧಕರು, ಮಾರಾಟ ಅಧಿಕಾರಿಗಳು, ಹಿರಿಯ ಅಧಿಕಾರಿಗಳು, ಕಿರಿಯ ಅಧಿಕಾರಿಗಳು, ಪ್ರಧಾನಮಂತ್ರಿ ಜನೌಷಧಿ ಕೇಂದ್ರ ವಿತರಕರು, ಸಿದ್ಧಸಿರಿ ಕೋಲ್ಡ್ ಸ್ಟೋರೇಜ್, ಸಿದ್ಧಸಿರಿ ಕೃಷಿ ಸೇವಾ ಕೇಂದ್ರ ಈ ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ 200/- ಡಿಡಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಎಲೆಕ್ಟ್ರಿಷಿಯನ್ಸ್, ವಾಹನ ಚಾಲಕರು / ಸಿಪಾಯಿ ಮತ್ತು ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಡಿಡಿ ಶುಲ್ಕ ಇರುವದಿಲ್ಲ.
ಎಲೆಕ್ಟ್ರಿಷಿಯನ್ಸ್, ವಾಹನ ಚಾಲಕರು / ಸಿಪಾಯಿ ಮತ್ತು ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಡಿಡಿ ಶುಲ್ಕ ಇರುವದಿಲ್ಲ.
Age Limit:
ಈ ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಗರಿಷ್ಠ 50 ವರ್ಷದೊಳಗಿರಬೇಕು.
Pay Scale:
ಹುದ್ದೆಗಳಿಗೆ ಅನುಗುಣವಾಗಿ ವೇತನಶ್ರೇಣಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ
ಸಿಬ್ಬಂದಿ ತರಬೇತಿ ಅಧಿಕಾರಿ ಹುದ್ದೆಗಳಿಗೆ 25,000/-
ಆಂತರಿಕ ಲೆಕ್ಕ ಪರಿಶೋಧಕರು ಹುದ್ದೆಗಳಿಗೆ 21,000/-
ಮಾನವ ಸಂಪನ್ಮೂಲ ಅಧಿಕಾರಿಗಳು ಹುದ್ದೆಗಳಿಗೆ 21,000/-
ಸಾಲ ಹಾಗೂ ಮುಂಗಡ ವಿಭಾಗ ಮಹಾ ಪ್ರಬಂಧಕರು ಹುದ್ದೆಗಳಿಗೆ 25,000/-
ಮಾರಾಟ ಅಧಿಕಾರಿಗಳು ಹುದ್ದೆಗಳಿಗೆ 25,000/-
ಹಿರಿಯ ಅಧಿಕಾರಿಗಳು ಹುದ್ದೆಗಳಿಗೆ 18,000/-
ಕಿರಿಯ ಅಧಿಕಾರಿಗಳು ಹುದ್ದೆಗಳಿಗೆ 15,000/-
ಪ್ರಧಾನಮಂತ್ರಿ ಜನೌಷಧಿ ಕೇಂದ್ರ ವಿತರಕರು ಹುದ್ದೆಗಳಿಗೆ 18,000/-
ಸಿದ್ಧಸಿರಿ ಕೋಲ್ಡ್ ಸ್ಟೋರೇಜ್ ಹುದ್ದೆಗಳಿಗೆ 18,000/-
ಸಿದ್ಧಸಿರಿ ಕೃಷಿ ಸೇವಾ ಕೇಂದ್ರ ಹುದ್ದೆಗಳಿಗೆ 18,000/-
ಎಲೆಕ್ಟ್ರಿಷಿಯನ್ಸ್ ಹುದ್ದೆಗಳಿಗೆ 12,000/-
ವಾಹನ ಚಾಲಕರು / ಸಿಪಾಯಿ ಹುದ್ದೆಗಳಿಗೆ 12,000/-
ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ 12,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments