Loading..!

ಸಿದ್ಧಗಂಗಾ ವಿದ್ಯಾ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Surekha Halli | Date:26 ಮಾರ್ಚ್ 2020
not found
ಸಿದ್ಧಗಂಗಾ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ : 15-04-2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.

* ಹುದ್ದೆಗಳ ವಿವರ :
- ದೈಹಿಕ ಶಿಕ್ಷಣ ನಿರ್ದೇಶಕ
- ಗ್ರಂಥಪಾಲಕರು
- ಪ್ರಥಮ ದರ್ಜೆ ಸಹಾಯಕರು
- ಗ್ರಂಥಾಲಯ ಸಹಾಯಕರು
- ದ್ವಿತೀಯ ದರ್ಜೆ ಬೆರಳಚ್ಚುಗಾರರು
ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗಡೆ ನೀಡಿರುವ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
No. of posts:  7
Application Start Date:  25 ಮಾರ್ಚ್ 2020
Application End Date:  15 ಎಪ್ರಿಲ್ 2020
Work Location:  ತುಮಕೂರು ಜಿಲ್ಲೆ
Qualification: ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು ಈ ಕುರಿತು ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಒಧಿಕೊಳ್ಳಬಹುದು
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೂಪಾಯಿ 300/- ಅರ್ಜಿ ಶುಲ್ಕ ಪಾವತಿಸಬೇಕು
Age Limit: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗಿ ಕನಿಷ್ಠ 18 ರಿಂದ ಗರಿಷ್ಠ 45 ವರ್ಷಗಳನ್ನು ಮೀರಿರಬಾರದು.
to download official Press Release Notification

Comments