ಸಿದ್ಧಗಂಗಾ ವಿದ್ಯಾ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:26 ಮಾರ್ಚ್ 2020

ಸಿದ್ಧಗಂಗಾ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ : 15-04-2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. * ಹುದ್ದೆಗಳ ವಿವರ : - ದೈಹಿಕ ಶಿಕ್ಷಣ ನಿರ್ದೇಶಕ - ಗ್ರಂಥಪಾಲಕರು - ಪ್ರಥಮ ದರ್ಜೆ ಸಹಾಯಕರು - ಗ್ರಂಥಾಲಯ ಸಹಾಯಕರು - ದ್ವಿತೀಯ ದರ್ಜೆ ಬೆರಳಚ್ಚುಗಾರರು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗಡೆ ನೀಡಿರುವ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
No. of posts: 7
Application Start Date: 25 ಮಾರ್ಚ್ 2020
Application End Date: 15 ಎಪ್ರಿಲ್ 2020
Work Location: ತುಮಕೂರು ಜಿಲ್ಲೆ
Qualification: ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು ಈ ಕುರಿತು ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಒಧಿಕೊಳ್ಳಬಹುದು
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೂಪಾಯಿ 300/- ಅರ್ಜಿ ಶುಲ್ಕ ಪಾವತಿಸಬೇಕು
Age Limit: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗಿ ಕನಿಷ್ಠ 18 ರಿಂದ ಗರಿಷ್ಠ 45 ವರ್ಷಗಳನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Job Location: ತುಮಕೂರು ಜಿಲ್ಲೆ, KA,
to download official Press Release Notification
Related Tags: Degree





Comments