ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆ, ತುಮಕೂರಿನಲ್ಲಿ ಖಾಲಿ ಇರುವ ಕೈಗಾರಿಕಾ ಸಂಸ್ಥೆಯಲ್ಲಿನ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Surekha Halli | Date:15 ಮೇ 2020

ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆ, ತುಮಕೂರಿನಲ್ಲಿ ಖಾಲಿ ಇರುವ ಕೈಗಾರಿಕಾ ಸಂಸ್ಥೆಯಲ್ಲಿನ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ದಿನಾಂಕ : 02-06-2020 ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು
* ಹುದ್ದೆಗಳ ವಿವರ :
- ಕಿರಿಯ ತರಬೇತಿ ಅಧಿಕಾರಿ
- ಪ್ರಾಚಾರ್ಯರು
* ಹುದ್ದೆಗಳ ವಿವರ :
- ಕಿರಿಯ ತರಬೇತಿ ಅಧಿಕಾರಿ
- ಪ್ರಾಚಾರ್ಯರು
No. of posts: 2
Application Start Date: 13 ಮೇ 2020
Application End Date: 2 ಜೂನ್ 2020
Work Location: ತುಮಕೂರು
Fee: - ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ : 250 /-
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 500 /-
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 500 /-
Age Limit: - ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಟ 40 ಮೀರಿರಬಾರದು
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಟ 35 ಮೀರಿರಬಾರದು
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನಲೋಡ್ ಮಾಡಿಕೊಳ್ಳಿ .
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಟ 35 ಮೀರಿರಬಾರದು
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನಲೋಡ್ ಮಾಡಿಕೊಳ್ಳಿ .





Comments