Loading..!

ಚಿಂಚೋಳಿಯ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ನಲ್ಲಿ ಖಾಲಿ ಇರುವ 27 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:24 ನವೆಂಬರ್ 2021
not found
ಚಿಂಚೋಳಿಯ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ನಲ್ಲಿ ಕಾರ್ಯನಿರ್ವಹಿಸಲು 27 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ಸಂಪೂರ್ಣ ಮಾಹಿತಿಯನ್ನು ಇಮೇಲ್ admin@siddhasiriethnol.com ವಿಳಾಸಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕ 10-12-2021 ರೊಳಗೆ ಕಳುಹಿಸಲು ಸೂಚಿಸಲಾಗಿದೆ.
No. of posts:  27
Application Start Date:  23 ನವೆಂಬರ್ 2021
Application End Date:  10 ಡಿಸೆಂಬರ್ 2021
Work Location:  ಚಿಂಚೋಳಿ
Selection Procedure: ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ PUC, Degree, BSc Agri/ MSc Agri, B.Com/M.Com, BE/BTech, ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ

To Download the News Paper notification

Comments

Ramesh Goni ನವೆಂ. 26, 2021, 10:30 ಪೂರ್ವಾಹ್ನ
Navish ನವೆಂ. 30, 2021, 9:10 ಪೂರ್ವಾಹ್ನ