Loading..!

ಸತ್ಲುಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by: Tajabi Pathan | Date:19 ಡಿಸೆಂಬರ್ 2022
not found

ಸತ್ಲುಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್(SJVN)ನಲ್ಲಿ ಖಾಲಿ ಇರುವ400  ಗ್ರಾಜುಯೇಟ್, ಟೆಕ್ನೀಷಿಯನ್ ಮತ್ತು ಟ್ರೇಡ್‌ ಅಪ್ರೆಂಟಿಸ್‌ ಹುದ್ದೆಗ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು08-01-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಹುದ್ದೆಗಳ ವಿವರ : 400 
ಗ್ರಾಜುಯೇಟ್‌ ಅಪ್ರೆಂಟಿಸ್ ಹುದ್ದೆಗಳು : 175 
ಟೆಕ್ನೀಷಿಯನ್ (ಡಿಪ್ಲೊಮ) ಅಪ್ರೆಂಟಿಸ್ ಹುದ್ದೆಗಳು : 100 
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು : 125

No. of posts:  400
Application Start Date:  19 ಡಿಸೆಂಬರ್ 2022
Application End Date:  8 ಜನವರಿ 2023
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ  ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಗೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ITI/ ಡಿಪ್ಲೊಮಾ/ BE/ B.Tech ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

 
Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 100 /- ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.  
ಮೀಸಲಾತಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
SJVN ಲಿಮಿಟೆಡ್ ನ ನೇಮಕಾತಿ ನಿಯಮಾನುಸಾರವಾಗಿ ಮೀಸಲಾತಿ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರಲಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: ITI Diploma Engineering

Comments