ಸಟ್ಲೆಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಸಟ್ಲೆಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್(SJVN)ನಲ್ಲಿ ಖಾಲಿ ಇರುವ 400 ಫೀಗ್ರಾಜುವೇಟ್ ಅಪ್ರೆಂಟಿಸ್, ಟೆಕ್ನಿಷಿಯನ್(Diploma) ಅಪ್ರೆಂಟಿಸ್ ಮತ್ತು ಟೆಕ್ನಿಷಿಯನ್(ITI) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 18/12/2023 ರಿಂದ ಆರಂಭಗೊಂಡು 07/01/2023 ರಂದು ಕೊನೆಗೊಳ್ಳುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 400
Graduate Apprentice : 175
Technician (Diploma) Apprentice : 100
Technician (ITI) Apprentice : 125
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ರೂ.100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ, ಅರ್ಜಿಶುಲ್ಕವನ್ನು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.
- SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗಿನಂತೆ ವೇತನವನ್ನು ನಿಗದಿಪಡಿಸಲಾಗಿದೆ
i. Graduate Apprentices: Rs. 10,000/- Per Month
ii. Diploma Apprentices: Rs. 8,000/- Per Month
iii. ITI Apprentices: Rs. 7,000/- Per Month.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments