Loading..!

ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಸಂಘಟಿಕರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Tags: SSLC
Published by: Yallamma G | Date:28 ಜುಲೈ 2023
not found

ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ 14 ಕಲ್ಯಾಣ ಸಂಘಟಿಕರು ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಸಲು ದಿನಾಂಕ07 ಆಗಸ್ಟ್ 2023 ವರೆಗೆ ಅವಕಾಶ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ : 
ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, 
# 58, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಭವನ,
ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು - 560025. 

No. of posts:  14
Application Start Date:  27 ಜುಲೈ 2023
Application End Date:  7 ಆಗಸ್ಟ್ 2023
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC/ PUC ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಜೊತೆಗೆ ಸಶಸ್ತ್ರ ಪಡೆಗೆ ಸೇರ್ಪಡೆಗೊಂಡು ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಸಶಸ್ತ್ರ ಪಡೆಗಳಲ್ಲಿ ಇಂಡಿಯನ್ ಆರ್ಮಿ/ಏರ್‌ಫೋರ್ಸ್/ನೇವಿಯಿಂದ ಸ್ಪೆಷಲ್ ಸರ್ಟಿಫಿಕೇಟ್ ಪಡೆದವರಿಗೆ ಸಶಸ್ತ್ರ ಪಡೆಗಳಿಂದ ವಿತರಿಸಿದ ಪದವಿ ಪ್ರಮಾಣಪತ್ರ ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,000/- ರಿಂದ 45,000/- ರೂಗಳವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments