Loading..!

ದಕ್ಷಿಣ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 4232 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ
Tags: PUC SSLC
Published by: Yallamma G | Date:27 ಜನವರಿ 2025
not found

ರೈಲ್ವೆ ನೇಮಕಾತಿ ಕೇಂದ್ರ (RRC) ದಕ್ಷಿಣ ಮಧ್ಯ ರೈಲ್ವೆ ವಲಯದಲ್ಲಿ ಖಾಲಿ ಇರುವ 4232 AC ಮೆಕ್ಯಾನಿಕ್, ಕಾರ್ ಪೇಂಟರ್, ವೆಲ್ಡರ್, ಎಲೆಕ್ಟ್ರಿಷನ್, ಫೈಟರ್, ಮಷಿನಿಷ್ಟ್, ಮೋಟರ್ ಮೆಕ್ಯಾನಿಕ್, ಪೈಂಟರ್ ಮತ್ತು ಪವರ್ ಮೆಂಟೆನೆನ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ     ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.  ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇವೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  4232
Application Start Date:  28 ಡಿಸೆಂಬರ್ 2024
Application End Date:  27 ಜನವರಿ 2025
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ  ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 28/12/2024 ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡು ದಿನಾಂಕ 27/01/2025 ರಂದು ಕೊನೆಗೊಳ್ಳುವುದು. 


ಹುದ್ದೆಗಳ ವಿವರ : 4232
Ac mechanic : 143
Air conditioning : 32
Carpenter : 42
Diesel mechanic : 142
Electronic mechanic : 85
Industrial electronics : 10
Electrician : 1053
Electrical (s&t) (electrician) : 10
Power maintenance (electrician) : 34
Train lighting (electrician) : 34
Fitter : 1742
Motor mechanic vehicle (mmv) : 08
Machinist : 100
Mechanic machine tool maintenance (MMTM) : 10
Painter : 74
Welder : 71

Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು S.S.L.C/ PUC/ ITI ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Fee:

* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 100 / -ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಹುದ್ದೆಗಳಿಗೆ ಅನುಗುಣವಾಗಿ  ಗೌರವಧನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

Madesha Madesha ಫೆಬ್ರ. 25, 2025, 4:19 ಅಪರಾಹ್ನ